ಕ್ರೀಡೆ
IND vs ENG: 6 ಎಡಗೈ ದಾಂಡಿಗರು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ 8 ಪಂದ್ಯಗಳ ಸರಣಿಯು ನಾಳೆಯಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ 5 ಮ್ಯಾಚ್ಗಳ ಟಿ20 ಸಿರೀಸ್ ನಡೆಯಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಜರುಗಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...
ವರದಿ: TV9 Web Team
4 weeks ago
ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯ: ರೋಚಕ ಹಣಾಹಣಿಯಲ್ಲಿ ಟೀಮ್ ಇಂಡಿಯಾಗೆ ಭರ್ಜರಿ ಜಯ
ಕೊನೆಯ ಓವರ್‌ನಲ್ಲಿ ಎದುರಾದ ತೀವ್ರ ಪೈಪೋಟಿಯಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಕೇವಲ 5 ರನ್‌ಗಳಿಂದ ಸೋಲಿಸಿ ಸರಣಿ ಕೈವಶ ಮಾಡಿಕೊಂಡಿದೆ.
ವರದಿ: ಸುರೇಶ್ ಕೃಷ್ಣ
4 weeks ago
ಪ್ರಾಯೋಜಿತ ಜಾಹೀರಾತು
ಸಂಪರ್ಕಿಸಿ: 8095556363
ವೆಬ್‌ಸೈಟ್ ಅಭಿವೃದ್ಧಿ ಸೇವೆಗಳು - R Techub
ಸುದ್ದಿ ಪೋರ್ಟಲ್, ಇ-ಕಾಮರ್ಸ್ ಮತ್ತು ಬಿಸಿನೆಸ್ ವೆಬ್‌ಸೈಟ್‌ಗಳ ವಿನ್ಯಾಸಕ್ಕಾಗಿ ಇಂದೇ ಸಂಪರ್ಕಿಸಿ.
ಹವಾಮಾನ ವರದಿ
☀️
ಬೆಂಗಳೂರು
24°C
ಬಿಸಿಲು • ಆರ್ದ್ರತೆ: 45%