ಲಾಗಿನ್
V2News
ತಾಜಾ ಸುದ್ದಿ
ರಾಜ್ಯ

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್​​ ಶಾಸಕರ ಪೈಪೋಟಿ ನಡುವೆ ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!

"ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್​​ ಶಾಸಕರ ಪೈಪೋಟಿ ನಡುವೆ"

TV
ವರದಿ: TV9 Web Team ಸ್ಥಳ: ಬೆಂಗಳೂರು
ಓದುವ ಸಮಯ: 1 ನಿಮಿಷ ಪ್ರಕಟಣೆ: Jun 30, 2026 227
ಹಂಚಿಕೊಳ್ಳಿ
ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್​​ ಶಾಸಕರ ಪೈಪೋಟಿ ನಡುವೆ ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
ಅಕ್ಷರದ ಗಾತ್ರ:

ಬೆಂಗಳೂರು, ಜೂನ್​​ 30: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್​​ ಶಾಸಕರು ಪೈಪೋಟಿ ನಡೆಸುತ್ತಿರುವ ನಡುವೆ ತನಗೆ ಮಂತ್ರಿ ಸ್ಥಾನ ಬೇಡ ಎಂದು ಕೆ.ಎನ್​​. ರಾಜಣ್ಣ ಹೇಳಿದ್ದಾರೆ. ಮಂತ್ರಿ ಸ್ಥಾನದ ಆಕಾಂಕ್ಷಿ ಅಂತ ನಾನು ಎಲ್ಲೂ ಹೇಳಿಲ್ಲ. ಹೀಗಾಗಿ ತನೆಗೆ ಕೊಟ್ಟರೂ ಸಚಿವ ಸ್ಥಾನ ಬೇಡ. ಇದರಲ್ಲಿ ವೈರಾಗ್ಯ ಅಂತೇನೂ ಇಲ್ಲ. ನಾನು ಎರಡು ವರ್ಷ ಮಂತ್ರಿ ಕೆಲಸವನ್ನು ಪ್ರಾಮಾಣಿಕವಾಗಿ ಮತ್ತು ದಕ್ಷತೆಯಿಂದ ಮಾಡಿದ್ದೀನಿ. ಅದಕ್ಕೆ ಬೇರೆಯವರಿಗೂ ಅವಕಾಶ ಕೊಡಲಿ ಎಂದವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

ಸುದ್ದಿ ಹಂಚಿಕೊಳ್ಳಿ:
ಪ್ರಾಯೋಜಿತ ಜಾಹೀರಾತು

ವೆಬ್‌ಸೈಟ್ ಅಭಿವೃದ್ಧಿ ಸೇವೆಗಳು - R Techub

ಸುದ್ದಿ ಪೋರ್ಟಲ್, ಇ-ಕಾಮರ್ಸ್ ಮತ್ತು ಬಿಸಿನೆಸ್ ವೆಬ್‌ಸೈಟ್‌ಗಳ ವಿನ್ಯಾಸಕ್ಕಾಗಿ ಇಂದೇ ಸಂಪರ್ಕಿಸಿ.

ಸಂಪರ್ಕಿಸಿ: 8095556363
footer ad
ಚಾಟ್ ಮಾಡಿ